ಇದೇ ನಾಡು ಇದೇ ಭಾಷೆ, ಎಂದೆಂದೂ ನಮ್ಮದಾಗಿರಲಿ,
ಎಲ್ಲೇ ಇರಲಿ ಹೇಗೇ ಇರಲಿ, ಕನ್ನಡವೆ ನಮ್ಮ ಉಸಿರಲ್ಲಿ.
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.
ಜೈ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ.
ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೇ ಭಾಷೆ .... ಕನ್ನಡ ಕನ್ನಡ .... ಕಸ್ತೂರಿ ಕನ್ನಡ.
ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.